ಎನುತುಂ ಬಂದು ವಿಷಣ್ಣಾ ನನೆಯಂ ಮಾರ್ಗಾವಲಗ್ನ ನೇತ್ರೆಯನುಚ್ಚ್ವಾ ಸ ನಿತಪ್ತಾಧರರುಚಿಯಂ ಮನುಜೇಂದ್ರಾಂಗನೆಯನೆಯ್ದಿ ಕಂಡಿಂತೆಂದಳ್