ಒಟ್ಟು 25 ಕಡೆಗಳಲ್ಲಿ , 1 ಕವಿಗಳು , 20 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಜನಕಂ ಯಶೋಧರಂ ಪಿ-ಟ್ಟಿನ ಕೋಟೆಯನಟೆದು ಕಟೆದು ನಿಲೆಯ್ಮಾನಾ-ಡಿನ ಪೋರಿ ಪೋಂತು ಕುಕ್ಕುಟ-ಮನೆ ಪುಟ್ಟಿದನೀಗಳಭಯರುಚಿಯಾಗಿರ್ದಂ
ತಲೆಯಿಂ ಕುಕ್ಕೂಕೂ ಎಂಬುಲಿ ನೆಗೆದುದು ಕೂಗಿ ಕರೆವ ದುರಿತಂಗಳ ಬಲ್ಲುಲಿಯೆನೆ ಪಿಟ್ಟಿನ ಕೋಟೆಯತಲೆಯಂ ಹಿಡಿವಂತಿರಟ್ಟೆ ಪಾಣಿದುದಿನಿಸಂ
ನಿಯತಿಯನಾರ್ ಮೀಜತವೆದಪರ್ಭಯಮೇವುದೊ ಮುಟ್ಟಿದೆಡೆಗೆ ಸೈರಿಸುವುದೆ ಕೇಳ್ನಯವಿದೆ ಪೆತ್ತ ಪರೀಷಹಜಯಮೆ ತಪಂ ತಪಕೆ ಬೇಆ್ ಕೋಡೆರಡೊಳವೇ
ಪರಮಜಿನೇಂದ್ರ ಶಾಸನವಸಂತದೊಳೀ ಕೃತಿ ಕೋಕಿಲಸ್ವ್ಟನಂಪರೆಗಸಹಾಯಶೂರನ ಭುಜಕ್ಕೆ ಜಯಂ ಸಮಸಲ್ಲೆ ಸಂತತಂಪರಿಮಳದಂತೆ ವಾಣಿ ನೆಲಸಿರ್ಕೆ ವಿಕಾಸವಿಲಾಸದಂತೆವೊಲ್ಸಿರಿ ನೆರೆದಿರ್ಕೆ ನಾಟ್ವಭು ಜನಾರ್ಧನದೇವನ ವಕ್ವಪದ್ಮದೊಳ್
ಮಾಡಿದ ಕೋಚೆಯನಜೆದ-ರ್ಕಾಡಿ ಯಶೋಧರನುಂ ಚಂದ್ರಮತಿಯಿಂತಿರ್ಬರ್ಗೂಡಿನ ಕೋಣಚೆಗಳಾದರ್ನೋಡಯ್ ಮತ್ತೊರ್ಮೆ ಬಟಲಿ ತಿರ್ಯಗ್ಗತಿಯೊಳ್