ಒಟ್ಟು 35 ಕಡೆಗಳಲ್ಲಿ , 1 ಕವಿಗಳು , 33 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೈರವನ ಜವನ ಮಾರಿಯ ಮೂರಿಯವೋಲ್‌ ನಿಂದ ಮಾರಿದತ್ತಂ ಲಲಿತಾ- ಕಾರರ ಧೀರರ ಬಂದ ಕು ಮಾರರ ರೂಪಿಂಗೆ ಠಕ್ಕುಗೊಂಂಡಂತಿರ್ದಂ
--------------
ಜನ್ನ
ಮತ್ತಂ ಧರ್ಮವಿಹಾರ ನಿ- ಮಿತ್ತಂ ಬಂದಿರೆ ಯಶೋಧರಂ ತಮ್ಮವರ್ಗಾ ದುತ್ತಮಗತಿಯಂ ಕೇಳ್ಬು ಸು- ದತ್ತಾಚಾರ್ಯರ ಪದಾಬ್ಬಮಂ ಪೂಜಿಸಿದಂ
--------------
ಜನ್ನ
ಮಾರಿ ಮಾಲಯಾನಿಳಂ ನವ ನೀರಜವನಮೆಂಬ ಕೆಂಡದೊಳ್‌ ದಂಡನಮ- ಸ್ಕಾರದೆ ಬಂಂದಪನಿತ್ತವ- ಧಾರಿಪುದೆಂಬಂತಿರುಲಿದುವರಗಿಳಿ ಬನದೊಳ್‌..
--------------
ಜನ್ನ
-->