ಒಟ್ಟು 71 ಕಡೆಗಳಲ್ಲಿ , 1 ಕವಿಗಳು , 64 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗಿರಿದುರ್ಗಮಲ್ಲನೃಪರಾಜ್ಯದ ವತ್ಸರಮುತ್ತರೋತ್ತರ- ಕ್ಯಾಗಿರೆ ಶುಕ್ಲದಾಶ್ವಯುಜಕೃಷ್ಣದ ಪಂಚಮಿ ಪುಷ್ಕತಾರೆ ಪೂ- ರ್ಣಾ ಗುರುವಾಗೆ ಭೂಸತಳದೊಳೇ ಕೃತಿ ಪೆತ್ತುದು ಸುಪ್ರತಿಷ್ಠಯಂ ಚಾಗದ ಭೋಗದಗ್ಗಳಿಕೆಯಂ ಮೆಲೌದಂ ಕವಿಭಾಳಲೋಚನಂ
--------------
ಜನ್ನ
ಶ್ರೀಜಿನದೀಕ್ಷೆಗೆ ತನುವಂ ಯೋಜಿಸೆ ಕಲ್ಯಾಣಮಿತ್ರನೆಂಬರಸು ಯಥಾ ರಾಜಾ ತಥಾ ಪ್ರಜಾ ಎಂ ಬೋಜೆಯಿನಂದರಸುಗಳ್‌ ಪಲರ್‌ ತಜೆಸಂದರ್‌
--------------
ಜನ್ನ
ಶ್ರೀಮತ್ಕಾಣೂರ್ಗಣ ಚಿಂ. ತಾಮಣಿಗಳ್‌ ರಾಮಚಂದ್ರ ಗಂಡವಿಮುಕ್ತರ್‌ ತಾಮೆ ಗಡ ಗುರುಗಳೆನಿಪ ಮ- ಹಾ ಮಹಿಮೆಗೆ ನೋಂಂತ ಭವ್ಯಚೂಡಾರತ್ನಂ
--------------
ಜನ್ನ
ಸುರತ ಸುಖಪಾರವಶ್ಶಂ ತರೆ ನಿದ್ರಾಭರಮನಿರ್ವರುಂ ಶಿಥಿಲತನೂ ಪರಿರಂಭಣದಚ್ಚಳಿಯದೆ ಪರಿವೇಷ್ಟಿತ ಬಾಹುವಳಯದೊಳ್‌ ಕಣ್ಗಯ್ದರ್‌
--------------
ಜನ್ನ
-->