ಒಟ್ಟು 93 ಕಡೆಗಳಲ್ಲಿ , 1 ಕವಿಗಳು , 78 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಗಿರಿದುರ್ಗಮಲ್ಲನೃಪರಾಜ್ಯದ ವತ್ಸರಮುತ್ತರೋತ್ತರ- ಕ್ಯಾಗಿರೆ ಶುಕ್ಲದಾಶ್ವಯುಜಕೃಷ್ಣದ ಪಂಚಮಿ ಪುಷ್ಕತಾರೆ ಪೂ- ರ್ಣಾ ಗುರುವಾಗೆ ಭೂಸತಳದೊಳೇ ಕೃತಿ ಪೆತ್ತುದು ಸುಪ್ರತಿಷ್ಠಯಂ ಚಾಗದ ಭೋಗದಗ್ಗಳಿಕೆಯಂ ಮೆಲೌದಂ ಕವಿಭಾಳಲೋಚನಂ
--------------
ಜನ್ನ
ಶ್ರೀಮತ್ಕಾಣೂರ್ಗಣ ಚಿಂ. ತಾಮಣಿಗಳ್‌ ರಾಮಚಂದ್ರ ಗಂಡವಿಮುಕ್ತರ್‌ ತಾಮೆ ಗಡ ಗುರುಗಳೆನಿಪ ಮ- ಹಾ ಮಹಿಮೆಗೆ ನೋಂಂತ ಭವ್ಯಚೂಡಾರತ್ನಂ
--------------
ಜನ್ನ
ಶ್ರೀಮತ್ತೀರ್ಥಾಧಿಪನ ವದನಾಂಭೋಜದಿಂಂ ಸರ್ವಭಾಷಾ ಸಾಮಾನ್ಯಂ ಶ್ರೀವಚನಮೊಗೆದತ್ತಾ ವಚೋಮಾರ್ಗದಿಂ ಮ ತ್ತಾಮುಂ ಕಂಡುಂಡುದಅ ಕಥೆಯಂ ಪೇಟ್ಪಪೆಂ ಕೇಳಿಮೆಂದಾ ಭೂಮೀಶಂಗಂ ದಭಯರುಚಿಯಿಂತೆಂದು ಪೇಟಲ್‌ ತಗುಟ್ಟಂ
--------------
ಜನ್ನ
-->