ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಲ್ಲಿಯೆ ಪೋಂತಪ್ಪದುವುದು ಮೆಲ್ಲನೆ ತೆನೆ ತೀವಿ ಸುಟಿಯೆ ಕಂಡೊರ್ಮೆ ಮಹೀ ವಲ್ಲಭನುಂ ಬೇಂಟೆಯೊಳಡ- ಗಿಲ್ಲದೆ ಬರುತೆಚ್ಚನಿದಿರೊಳಜಗರ್ಭಿಣಿಯಂ
--------------
ಜನ್ನ
ಆ ರುಷಿಯ ಚರಣಕಮಲಮ- ನಾರಾಧಿಸಲೆಂದು ಬಂದು ಕಂಡೆಡೆವೊಕ್ಕು- ರ್ವೀರಮಣ ದುರ್ಬಲಸ್ನ ಬ- ಲೋ ರಾಜಾ ಎನ್ನದಿವರ್ಗೆ ಮುಳಿವುದೆ ಮರುಳೇ ಅಲ್ಲ
--------------
ಜನ್ನ
-->