ಒಟ್ಟು 4 ಕಡೆಗಳಲ್ಲಿ , 1 ಕವಿಗಳು , 4 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸಿಲತೆ ರಣಧೌತಮದೀ ಸಿಮುಸಡನ ಜೀವಕಪ್ಪಿನಂ ಕಂದಿದೊಡೆ ಸೆಯನಡರ್ದೆನ್ನ ಕೀರ್ತಿ ಸರದ ಕುಡಿ ಕಯ್ದೆ ಸೂರೆಯ ಕುಡಿಯವೊಲಕ್ಕುಂ
--------------
ಜನ್ನ
ಕರಿದಾದೊಡೆ ಕತ್ತುರಿಯಂ ಮುರುಡಾದೊಡೆ ಮಲಯಜಂಂಗಳಂ ಕೊಂಕಿದೊಡೇಂ ಸ್ಮರಚಾಪಮನಿಳಿಕಯ್ದೆರೆ ಮರುಳೇ ಪೊಲ್ಲಮೆಯೆ ಲೇಸು ನಲ್ಲರ ಮೆಯ್ಯೊಳ್‌
--------------
ಜನ್ನ
ದೈವದಿನೆಂತಕ್ಕಿಂದಿನ ಸಾವೋಸರಿಸಿದುದು ಕರ್ಣಭೂಷಾವಳಿ ಭೂ ಷಾವಳಿಯಾಗದೆ ಸೆಳೆದೊಡೆ ಸಾವಲ್ಲಿಗೆ ಕಯ್ದುವಾಯ್ತು ನೆಯ್ದಿಲ ಕುಸುಮಂ
--------------
ಜನ್ನ
ಮಾಡದೊಡೆ ತಾಯ್ಗೆ ಮರಣಂ ಮಾಡಿದೊಡೆನ್ಕೊಂದು ಗತಿಗೆ ಕೇಡಿಂದೇನಂ ಮಾಡುವೆನೆಂದಾಂದೋಳಮ ನಾಡೆ ಮನಂ ತಮಮನಪ್ಪು ಕಯ್ದ ನಿಳೇಂ
--------------
ಜನ್ನ
-->