ಒಟ್ಟು 8 ಕಡೆಗಳಲ್ಲಿ , 1 ಕವಿಗಳು , 7 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಳವಡೆ ಭುಜದೊಳ್‌ ಮೃಗಮದ ತಿಳಕದವೊಲ್‌ ಸಕಲಧರಣಿ ಯೌವನ ಭೂಪಾ ವಳಿಯನೆ ತಿರ್ದುವನಾ ನೃಪ ಕುಳಶೇಖರನಮೃತಮತಿಯ ಮುಖದರ್ಪಣಗೊಳ್‌
--------------
ಜನ್ನ
ಕುದಿರೊಳರ್ದೂಗಿದಿದ ಶಂ ಖದ ದನಿ ನಿಶ್ಚಿದ್ರಮಾದೊಡಂ ಪೊಣ್ಮದೆ ಶಂ ಖದಿನನ್ಯಮಲ್ಲದೇಂ ಪೊ- ಣ್ಮಿದ ನಾದಂ ಕಾಯದಿಂದೆ ಜೀವನುಮನ್ಯಂ
--------------
ಜನ್ನ
ದೆಸೆದೆಸೆಗೆ ನರಶಿರಂ ತೆ- ತ್ತಿಸಿ ಮೆ೫ೌದುವು ಮದಿಲೊಳಬ್ಬೆ ಪೇರಡಪಿನಪೆ ರ್ಬೆಸನದೆ ಪೊವಗಣ ಜೀವ ಪ್ರಸರಮಂ ಪಲವು ಮುಖದಿನವಳೋಕಿಪವೋಲ್‌
--------------
ಜನ್ನ
ದೇವ ಕನಸಿದು ಕರಂ ದೋ ಷಾವಹಮಿಳಿಕಯ್ಯಲಾಗ ನಿನ್ನಸಿಮುಖದಿಂ ದಾವಣಿಗುಜೆಯಂ ತಣುಿದೊಡೆ ದೇವಿ ಶುಭೇತರವಿನಾಶಮಂ ದಯೆಗೆಯ್ಗ್ಲುಂ
--------------
ಜನ್ನ
ಮೀನಾಗಿ ಸಾಯುತಿರ್ದಪೆ- ನಾನೀ ಪಾರ್ವರ್‌ ಯಶೋಧರಂ ಸುಖದಿಂದಿ ರ್ಕಾ ನಾಕದೊಳೆಂದೂಳ್ಡಪ- ರೀ ನೃಪನುಂ ನಂಬಿದಪ್ಪನಕ್ಕಟ ಬಿದಿಯೇ
--------------
ಜನ್ನ
ಮುಟ್ಟಿದೊಡೆ ಸುಖದ ಸೋಂಕಂ ಪುಟ್ಟಿಸುವಾ ವಾಮೆಯಾದೊಡೆ ಮುನ್ನಂ ಬಟ್ಟಿದುವೆನಿಸುವ ಮೊಲೆ ನಿ ರ್ವೆಟ್ಟಿದುವಾದುವು ನೃಪಂಗೆ ಬೆನ್ನೋಂಕಲೊಡಂ
--------------
ಜನ್ನ
ಸಜ್ಜನ ಚೂಡಾಮಣಿ ತ- ಮ್ಮಜ್ಜಂಗಂ ಪುಣ್ಯದಿಂದೆ ಸಾಸಿರ್ಮಡಿಯಾ- ಗುಜ್ಜಳಿಕೆವಡೆದ ಪೆರ್ಮೆಯೊ ಳುಜ್ಜೇನಿಯೊಳರಸುಗೆಯ್ಯುತಿರ್ದಂ ಸುಖದಿಂ
--------------
ಜನ್ನ
-->