ಒಟ್ಟು 3 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅಳಿಪುಳ್ಳೊಡೆ ನೊಡಿಜುದೊಡನಟೆವುದೆ ಪೆಣ್ ತಪ್ಪಿ ನಡೆಯ ಚಿಃ ಕಿಸುಗುಳಮೆಂದುಃಖಖವುದೆ ಗೆಲ್ಲಂ ಗೊಂಡಾಪುಟು ಪುಟ್ಟುವ ನರಕದೊಳಗೆ ಬೀಟ್ವನೆ ಚದುರಂ
ಚದುರ ನಿಧಿ ಚಲದ ನೆಲೆ ಚಾಗದ ಸಾಗರಮಣ್ಮಿನಾಗರಂ ಪೆಂಪಿನ ಸಂ-ಪದಮಾಯದಾಯುವಾರೆಂ-ಬುದೊ ಜನ್ನಂ ಕಮ್ಮೆಕುಲದ ತೊಡವಿನ ರನ್ನಂ.
ಮೇಗಂಂ ಬಗೆವೊಡೆ ವಧೆ ಹಿತಮಾಗದು ಮರ್ತ್ಯಂಗೆ ನಿತ್ಯಮೇ ಮಾನಸವಾಟ್ಈಗಳೊ ಮೇಣ್ ಆಗಳೂ ಮೇಣ್ಸಾಗುದುರೆಗೆ ಪುಲ್ಲನಡಕಿ ಕೆಡುವನೆ ಚದುರಂ