ಒಟ್ಟು 4 ಕಡೆಗಳಲ್ಲಿ , 1 ಕವಿಗಳು , 4 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆ ವಿಂಧ್ಯನಗರದೊಳಾ ನಾಯ್ಪಾವಾಯ್ತಾ ನವಿಲುಮೆಯ್ಯಮೃಗಮಾಯ್ತಾ ಎಯ್ಪಾವಂ ಪಗೆಮಿಗೆ ತಿಂದುದು ಬಲ್ಮೇವಂತಿರೆ ಪುಲ್ಲಸರವಿಯಂ ಪುಲಿ ಗೋಣಂ
ಕಡೆಗಣ್ಗಳ್ ಕೇದಗೆಯಂಪಡೆದುವು ಮಲ್ಲಿಗೆಗೆ ಸೆಳ್ಳುಗುರ್ ಸಂಂಪಗೆಯಂಪಡೆದುವು ಪಾದರಿಗೆನೆ ಸಂ-ಗಡರಿಂಂದಲರ್ಗೊಯ್ವ ವಾರವನಿತೆಯರೆಸೆದರ್
ಕ್ಷಯಮಂ ಹಿಟ್ಟಿನ ಕೋಟೆಗಿತ್ತು ನವಿಲುಂ ನಾಯಾದರೆಯ್ಯುಂ ವಷಾ-ಹಿಯುಮಾದರ್ ಪಗೆ ಸುತ್ತೆ ಮೀನ್ ಮೊಸಳೆಯಾದರ್ ಪೋಂತುಮಾಡಾದರ-ಲ್ಲಿಯೆ ಪೋಂತುಂ ಪುಲಿಗೋಣರಾದರೆರಡುಂ ಬಲ್ಗೋಟೆಯಾದರ್ ತಪ-ಸ್ವಿಯ ಮಾತಿಂಂದಮಳಾದರಟ್ತ್ತೆ ಮಗನುಂ ತಾಯುಂ ಯಶೌಫಪ್ರಿಯರ್
ಲಂಪಣನವೊಲೇನಾನುಮಲಂಪಿನ ನಗೆನುಡಿಯ ನೆವದೆ ನೆಯ್ಬಿಲ ಪೂವಿಂದಂ ಪೊಯ್ಯೆ ಮೂರ್ಛೆವೋದಳ್ಸಂಪಗೆಯಲರ್ಗಂಪು ಪೊಯ್ದ ತುಂಬಿಯ ತೆಅದಿಂದ