ಒಟ್ಟು 1 ಕಡೆಗಳಲ್ಲಿ , 1 ಕವಿಗಳು , 1 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮಗನ ಮೊಗಮಂ ನೀಡುಂಂ ನೋಡುತ್ತು ಮಟ್ಕಜುಳುರ್ಕೆಯಿಂದುಗುವ ಮೊಲೆವಾಲ್ ಪುಣ್ಯಸ್ನಾನಾಂಬುವಾಗೆ ಪದಾಬ್ಬದಿಂನೆಗಪಿ ಪಲವಪ್ಪಾ ಶೀರ್ವಾದಂಗಳಿಂದಮರ್ದಪ್ಪಿ ಜೋಲ್ಬುಗುವ ಕುರುಳಂ ತಿರ್ದುತ್ತು ಮಿಂತೆದಳಂದಿನ ಭಂಗಿಯಂ