ಒಟ್ಟು 7 ಕಡೆಗಳಲ್ಲಿ , 1 ಕವಿಗಳು , 7 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅದಜೆಂ ತನ್ನಂತಿರೆ ಬಗೆ-ವುದು ಪೆಆರಂ ಪ್ರಾಣಿಹಿಂಸೆಯಂ ಮಾಡಲ್ವೇ-ಡ ದಯಾಮೂಲಂ ಧರ್ಮಂಪದುಳಿಸಿ ಕೇಳ್ ಮಗನೆ ಹಿತಮಿದುಭಯಭವಕ್ಕಂ
ಆದೊಡೆ ಸಿಟ್ಟಿನ ಕೋಟೆಯನಾದೊಡಮಿಂದೊಂಂದನಿಕ್ಕವೇಟ್ಟುದು ಮಿಕ್ಕಂದಾದೇವಿಗೆನ್ನನಿಕ್ಕಿಯುಮೀ ದುರಿತಮನಿಂದು ಮಗನೆ ಪರಿಹರಿಸದಿರೆಂ
ಕ್ಷಯಮಂ ಹಿಟ್ಟಿನ ಕೋಟೆಗಿತ್ತು ನವಿಲುಂ ನಾಯಾದರೆಯ್ಯುಂ ವಷಾ-ಹಿಯುಮಾದರ್ ಪಗೆ ಸುತ್ತೆ ಮೀನ್ ಮೊಸಳೆಯಾದರ್ ಪೋಂತುಮಾಡಾದರ-ಲ್ಲಿಯೆ ಪೋಂತುಂ ಪುಲಿಗೋಣರಾದರೆರಡುಂ ಬಲ್ಗೋಟೆಯಾದರ್ ತಪ-ಸ್ವಿಯ ಮಾತಿಂಂದಮಳಾದರಟ್ತ್ತೆ ಮಗನುಂ ತಾಯುಂ ಯಶೌಫಪ್ರಿಯರ್
ತೀವಿದ ತಿದಿಯಂ ತೂಗಿಯು-ಮಾ ವಾಯುವನಿಳೆಪಿ ತೂಗಿಯುಂ ಸರಿ ತಿದಿಯಿಂ-ದಾ ವಾಯು ಬೇಳೆ ತನುವಿಂಂಜೀವಂ ಬೇಜೆಂದು ಮಗನೆ ಭಾವಿಸಿ ನೋಡಾ
ತೊನ್ನ ಕೂಟದಿನಾದುದುತೊನ್ನೀ ರೋಗಕ್ಕೆ ಬಾಡು ಕಳ್ ವಿಷಮೆನೆಯುಂಮನ್ನಿಸಳೆ ಮಗನ ಮಾತನಿ-ದೇಂ ನಾಯಕನರಕಮೀಕೆಗೊಚ್ಚತಮಾಯ್ತೋ
ಮಗನ ಮೊಗಮಂ ನೀಡುಂಂ ನೋಡುತ್ತು ಮಟ್ಕಜುಳುರ್ಕೆಯಿಂದುಗುವ ಮೊಲೆವಾಲ್ ಪುಣ್ಯಸ್ನಾನಾಂಬುವಾಗೆ ಪದಾಬ್ಬದಿಂನೆಗಪಿ ಪಲವಪ್ಪಾ ಶೀರ್ವಾದಂಗಳಿಂದಮರ್ದಪ್ಪಿ ಜೋಲ್ಬುಗುವ ಕುರುಳಂ ತಿರ್ದುತ್ತು ಮಿಂತೆದಳಂದಿನ ಭಂಗಿಯಂ
ವಾಣೀ ಪಾರ್ವತಿ ಮಾಡಿದಜಾಣೆಂತುಟೊ ಭಾಳಲೋಚನಂ ಕವಿಸುಮನೋ-ಬಾಣನ ಮಗನೆಂದಖಿಳಕ್ಷೋಣಿಗೆ ಪೆಸರಾಯ್ತು ಕೂರ್ಮೆಗಿದು ಕೌತುಕಮೇ