ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೊರ್ಮೆ ಚಾಲದೊಳ್‌ ಸಿ- ಕೈತ್ತೆಯ್ಯಾಗಿರ್ದ ಮೀನದಂ ಶ್ರಾದ್ಧಕ್ಕ- ತ್ಯುತ್ತಮ ಲೋಹಿತ ಮತ್ಸ್ಯಮ- ನುತ್ತಮಮೆಂದೊಂದು ಕಡೆಯಿನಡಿಸಿದನರಸಂ
--------------
ಜನ್ನ
ಮಾಡಿದ ಕೋಚೆಯನಜೆದ- ರ್ಕಾಡಿ ಯಶೋಧರನುಂ ಚಂದ್ರಮತಿಯಿಂತಿರ್ಬರ್‌ ಗೂಡಿನ ಕೋಣಚೆಗಳಾದರ್‌ ನೋಡಯ್‌ ಮತ್ತೊರ್ಮೆ ಬಟಲಿ ತಿರ್ಯಗ್ಗತಿಯೊಳ್‌
--------------
ಜನ್ನ
-->