ಒಟ್ಟು 3 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ನಿಯತಿಯನಾರ್ ಮೀಜತವೆದಪರ್ಭಯಮೇವುದೊ ಮುಟ್ಟಿದೆಡೆಗೆ ಸೈರಿಸುವುದೆ ಕೇಳ್ನಯವಿದೆ ಪೆತ್ತ ಪರೀಷಹಜಯಮೆ ತಪಂ ತಪಕೆ ಬೇಆ್ ಕೋಡೆರಡೊಳವೇ
ಬಿನದಕ್ಕೆ ಪಾಡುತ್ತಿರೆ ನುಣ್ಣನಿ ನಿದ್ರೆಗೆ ಕತಕಬೀಜಮಾಯ್ತೆನೆ ಮೃಗಲೋಚನೆ ತಿಳಿದಾಲಿಸಿ ಮುಟ್ಟಿದಮದಮನೆ ತೊಟ್ಟನೆ ಪಸಾಯದಾನಂಗೊಟ್ಟಳ್
ಮುಟ್ಟಿದೊಡೆ ಸುಖದ ಸೋಂಕಂಪುಟ್ಟಿಸುವಾ ವಾಮೆಯಾದೊಡೆ ಮುನ್ನಂಬಟ್ಟಿದುವೆನಿಸುವ ಮೊಲೆ ನಿರ್ವೆಟ್ಟಿದುವಾದುವು ನೃಪಂಗೆ ಬೆನ್ನೋಂಕಲೊಡಂ