ಒಟ್ಟು 2 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಕನ್ನರನಾದರದಿಂ ಕುಡೆಹೊನ್ನಂ ಮನಮೊಸೆದು ತೈಲಪಂ ಕುಡೆ ರನ್ನಂಮನ್ನಿಸಿ ಬಲ್ಲಾಳಂ ಕುಡೆಜನ್ನಂ ಕವಿಚಕ್ರವರ್ತಿವೆಸರಂ ಪಡೆದರ್
ಚದುರ ನಿಧಿ ಚಲದ ನೆಲೆ ಚಾಗದ ಸಾಗರಮಣ್ಮಿನಾಗರಂ ಪೆಂಪಿನ ಸಂ-ಪದಮಾಯದಾಯುವಾರೆಂ-ಬುದೊ ಜನ್ನಂ ಕಮ್ಮೆಕುಲದ ತೊಡವಿನ ರನ್ನಂ.