ಪ್ರಾರಂಭ ಪದದ ಹುಡುಕು
ಒಂದು ಮೃಗಂ ಬೀಟದು ನೋ-ಡಿಂದಿನ ಬೇಟೆಯೊಳೆ ಸಿಂಟನಂ ಕಂಡುದಜೆ-ದೆಂದೊಡೆ ಪರದಂ ಪಾಪಂಸಂದಿಸುವುದೆ ಪುಣ್ಯಮೂರ್ತಿಯಂ ಕಾಣಲೊಡಂ
ಒರ್ಮೆ ಯಶೋಮತಿ ಮೃಗಯಾನರ್ಮಮನಂ ಪರಸಿ ನಡೆದು ಮೃಗಮಂ ಪಡೆದೊಂ-ದೆರ್ಮೆಯ ಪೋರಿಯನಿಕ್ಕಿದ-ನೂರ್ಮಾರಿಗೆ ಮತ್ತಮದನೆ ಮಹಳಕ್ಕಿತ್ತಂ
ಒಲವಾದೊಡೆ ರೂಪಿನ ಕೋಟಲೆಯೇವುದೊ ಕಾರ್ಯಮಾಗೆ ಕಾರಣದಿಂಂದಂಂಫಲಮೇನಿಂದೆನಗಾತನೆಕುಲದೈವಂ ಕಾಮದೇವನಿಂದ್ರಂ ಚಂದ್ರಂ
ಒಲಿಸಿದ ಪೆಣ್ ಪೆಅರೊಳ್ Aoಚಲಿಸಿದೊಡಿದು ಸುಖಮೆ ಪರಮಸುಖಸಂಪದಮಾಸಲಿಸಿ ಸಲೆ ನೆರೆವ ಮುಕ್ತಿಯನೊಲಿಸುವೆನಿನ್ನೊಳ್ಲೆನುಟುದ ಪೆಂಡಿರ ನಣ್ಣಂ